ವಚನ - 1470     
 
ರು, ನೀವು ಕೇಳಿ, ನಿಚ್ಚಕ್ಕೆ ನಿಜಹುಸಿಯ ಕಂಡೆವಲ್ಲಾ! ವಾಯು ಬೀಸುವಲ್ಲಿ ಆಕಾಶ ಬಲಿದಲ್ಲಿ ಲಿಂಗಾರ್ಪಿತ ಮುಖವನರಿಯರಲ್ಲ. ಭೋಜನವನುಂಡು ಭಾಜನವನಲ್ಲಿಟ್ಟು ಹೋಹ ಹಿರಿಯರ ವ್ರತಕ್ಕೆ ಅದೇ ಭಂಗ ಕಾಣಾ ಗುಹೇಶ್ವರಾ.