ಲಿಂಗವಂತನ ನಡೆ ನುಡಿ ಚಾರಿತ್ರ ನಿಂದಕವನಾಡಿದಡೆ
ಆ ಲಿಂಗ ನಿಮ್ಮ ಹಲ್ಲ ಕಳೆವ,
ಆ ಲಿಂಗ ನಿಮ್ಮ ನರಕಕ್ಕಿಕ್ಕುವ.
ಆ ಲಿಂಗವಂತ ಲಿಂಗ ಪ್ರಾಣಿಯಾಗಿಪ್ಪ. ಇದು ಸತ್ಯ ವಚನ.
ಇದ ಕೇಳಿ ಲಿಂಗವಂತನ ನಾಸ್ತಿಕವನಾಡಿದಡೆ
ರೌರವನರಕದಲ್ಲಿಕ್ಕುವ ಕಾಣಾ ಗುಹೇಶ್ವರಾ.
Hindi Translationलिंगवंत की चालबोल चरित्र निंदा करे तो
वह लिंग तुम्हारा दाँत खोयेगा; वह लिंग तुम्हें नरक में रखेगा।
वह लिंगवंत लिंगप्राणी हुआ है।
यह सत्यवचन।
इसे सुनकर लिंगवंत को नास्तिक कहें तो
रौरव नरक में रखेगा देख गुहेश्वरा।
Translated by: Eswara Sharma M and Govindarao B N
English Translation
Tamil TranslationTranslated by: Smt. Kalyani Venkataraman, Chennai
Telugu Translation
Urdu Translation
ಸ್ಥಲ -
ಶಬ್ದಾರ್ಥಗಳುWritten by: Sri Siddeswara Swamiji, Vijayapura