Index   ವಚನ - 1492    Search  
 
ಲೋಹ ಕರಗಿ ಗುಂಡಾದಲ್ಲಿ ಕಾಯವನಿರಿಯಬಲ್ಲುದೆ? ಮಾತಿನ ಅದ್ವೈತದಲ್ಲಿ ನುಡಿವರೆಲ್ಲರೂ ಗುಹೇಶ್ವರಲಿಂಗವನೆತ್ತಬಲ್ಲರು ಸಂಗನಬಸವಣ್ಣಾ?