ವಚನ - 1534     
 
ಸಂಗ್ರಾಮ ಒಡ್ಡಿದಲ್ಲಿ ಹಂದೆ ಗೆಲಬಲ್ಲನೆ ಹೇಳಾ? ನಿಂದ ನಿಲವಿನ ಘನಮಡುವ, ಕಂದ ಈಸಾಡಬಲ್ಲನೆ ಹೇಳಾ? ಗುಹೇಶ್ವರನೆಂಬ ನಿರಾಳದ ಘನವ, ಪಂಚೇಂದ್ರಿಯಕ ಬಲ್ಲನೆ ಹೇಳಾ.