Index   ವಚನ - 1542    Search  
 
ಸತಿಯ ಕಂಡು ವೃತಿಯಾದ ಬಸವಣ್ಣ. ವೃತಿಯಾಗಿ ಬ್ರಹ್ಮಚಾರಿಯಾದ ಬಸವಣ್ಣ. ಬ್ರಹ್ಮಚಾರಿಯಾಗಿ ಭವಗೆಟ್ಟನಯ್ಯಾ ಬಸವಣ್ಣ. ಗುಹೇಶ್ವರಾ ನಿಮ್ಮಲ್ಲಿ ಬಾಲಬ್ರಹ್ಮಚಾರಿಯಾದ ಬಸವಣ್ಣ ಒಬ್ಬನೇ.