ವಚನ - 160     
 
ಪ್ರಾಣವ ಮಾರುವವರಿಂಗೆ ಪ್ರಾಣಲಿಂಗವೆಲ್ಲಿಯದೊ? ಇಷ್ಟಲಿಂಗಪೂಜಕರೆಲ್ಲ ನೇಮವ ಮಾಡುತ್ತಿಪ್ಪರು. ಸೂನೆಗಾರಂಗೆ ಪ್ರಸಾದವೆಲ್ಲಿಯದೊ ಗುಹೇಶ್ವರ.