Index   ವಚನ - 21    Search  
 
ಬ್ರಹ್ಮಪಾಶ, ವಿಷ್ಣುಮಾಯೆ, ರುದ್ರ ಸಂಕಲೆ ಎಂಬ ಬಲೆಯ ಬೀಸಿ, ಹೊನ್ನು ಹೆಣ್ಣು ಮಣ್ಣು ತೋರಿ, ಮುಕ್ಕಣ್ಣನಾಡಿದ ಬೇಂಟೆಯ. ಆಸೆಯೆಂಬ ಕುಟುಕನಿಕ್ಕಿ, ಹೇಸದೆ ಕೊಂದೆಯಲ್ಲಾ ಗುಹೇಶ್ವರಾ.