Index   ವಚನ - 282    Search  
 
ಸ್ವಸ್ಥಾನ ಸ್ವಸ್ಥಿರದ ಸುಮನಮಂಟಪದೊಳಗೆ, ನಿತ್ಯನಿರಂಜನ ಪ್ರಭೆಯೊಳಗೆ, ಶಿವಯೋಗದನುಭಾವವೇಕಾರ್ಥವಾಗಿ, ಗುಹೇಶ್ವರಾ ನಿಮ್ಮ ಶರಣನನುಪಮಸುಖಿಯಾಗಿರ್ದನು.