Index   ವಚನ - 316    Search  
 
ಕಂಗಳ ಮುಂದೆ ಕತ್ತಲೆ ಇದೇನೊ? ಮನದ ಮುಂದಣ ಮರವೆ ಇದೇನೊ? ಒಳಗಣ ರಣರಂಗ ಹೊರಗಣ ಶೃಂಗಾರ! ಬಳಕೆಗೆ ಬಂದ ಬಟ್ಟೆ ಇದೇನೊ ಗುಹೇಶ್ವರಾ?