ವಚನ - 470     
 
ಜಾನು ಜಂಗೆಯಲ್ಲಿ ಹುಟ್ಟಿ ಜಂಗಮವೆನಿಸಿಕೊಳಬಹುದೆ? ಆ ಠಾವು ಹಿಂಗಿದಡೆ ಭಂಗಿತನು ಕಂಡಾ. ಅಂತರಂಗದಲೊದಗೂದನರಿಯರು, ಗುಹೇಶ್ವರನೆಂಬುದು ಮೀರಿದ ಘನವು.