Index   ವಚನ - 519    Search  
 
ಇರುಳ ನುಂಗಿತ್ತು, ಇರುಳಿಲ್ಲ; ಹಗಲ ನುಂಗಿತ್ತು, ಹಗಲಿಲ್ಲ. ಅರಿವ ನುಂಗಿತ್ತು ಅರಿವಿಲ್ಲ, ಮರಹ ನುಂಗಿತ್ತು ಮರಹಿಲ್ಲ. ಕಾಯವ ನುಂಗಿತ್ತು ಕಾಯವಿಲ್ಲ, ಜೀವವ ನುಂಗಿತ್ತು ಜೀವವಿಲ್ಲ. ಇವೆಲ್ಲವ ನುಂಗಿತ್ತು ಇದೇನಯ್ಯಾ, ಸಾವ ನುಂಗದು ಗುಹೇಶ್ವರಾ?