ವಚನ - 526     
 
ತನುವಿನ ಕೊರತೆಗೆ ಸುಳಿಸುಳಿದು, ಮನದ ಕೊರತೆಗೆ ನೆನೆನೆನೆದು, ಭಾವದ ಕೊರತೆಗೆ ತಿಳಿತಿಳಿದು, ಶಬ್ದವ ಕೊರತೆಗೆ ಉಲಿದುಲಿದು, ಗುಹೇಶ್ವರನೆಂಬ ಲಿಂಗವು ಮನದಲ್ಲಿ ನೆಲೆಗೊಳ್ಳದಾಗಿ!