ವಚನ - 636     
 
ದೃಷ್ಟಕ್ಕೆ ದೃಷ್ಟ ಮುಂದಿಲ್ಲ, ಇಲ್ಲ. ಮಾಡಿದಡೇನಹುದೊ? ಮಾಡದಿರ್ದಡೇನಹುದೊ? ಗುಹೇಶ್ವರನೆಂಬ ಅರುಹಿನ ಕುರುಹು ಮುಂದಿಲ್ಲ, ಇಲ್ಲ. ಮಾಡಿದಡೇನಹುದೊ?