Index   ವಚನ - 663    Search  
 
ಕಾಯದೊಳಗೆ ಕರುಳುಳ್ಳನ್ನಕ್ಕರ ಹಸಿವು ಮಾಣದು. ಕಾಯದೊಳಗಣ ಕರುಳ ತೆಗೆದು ಕಂಗಳ ಮೇಲಿರಿಸಿ ಇದನಡಿಗೆಯ ಮಾಡಿ ಗಡಣಿಸುತ್ತಿದ್ದೆ, ಏನೆಂಬೆ ಗುಹೇಶ್ವರಾ?