Index   ವಚನ - 687    Search  
 
ತನುವಿಲ್ಲದೆ ಕಂಡು ಕಂಡು ನಿಂದೆ. ಬೆರಗಿಲ್ಲದೆ ಕಂಡು ಕಂಡು ಬೆರಗಾದೆ. ರೂಹಿಲ್ಲದೆ ಕಂಡರಿದೆ ಗುಹೇಶ್ವರನೆಂಬ ಲಿಂಗವ!