ಅಂದಂದಿನ ಮಾತನು ಅಂದಂದಿಗೆ ಅರಿಯಬಾರದು.
ಹಿಂದೆ ಹೋದ ಯುಗಪ್ರಳಯಂಗಳ ಬಲ್ಲವರಾರಯ್ಯಾ?
ಮುಂದೆ ಬಪ್ಪ ಯುಗಪ್ರಳಯಂಗಳ ಬಲ್ಲವರಾರಯ್ಯಾ?
ಬಸವಣ್ಣನು ಆದಿಯಲ್ಲಿ ಲಿಂಗ ಶರಣನೆಂಬುದ
ಭೇದಿಸಿ ನೋಡಿ ಅರಿವರಿನ್ನಾರಯ್ಯಾ?
ಲಿಂಗ ಜಂಗಮ ಪ್ರಸಾದದ ಮಹಾತ್ಮೆಗೆ
ಬಸವಣ್ಣನೆ ಆದಿಯಾದನೆಂಬುದನರಿದ ಸ್ವಯಂಭು ಜ್ಞಾನಿ,
ಗುಹೇಶ್ವರಲಿಂಗದಲ್ಲಿ ಚೆನ್ನಬಸವಣ್ಣನೊಬ್ಬನೆ.
Hindi Translationउस उस दिन की बात उस उस दिन न जानना।
पीछे गये युग प्रलयों को कौन जानता ?
आगे आनेवाले युग प्रलयों को कौन जानता ?
बसवण्णा आदि में लिंग शरण मानकर
भेद कर देख जाननेवाला और कौन है ?
लिंग जंगम प्रसाद की महिमा को
बसवण्णा ही आदि जाने स्वयंभू ज्ञानी,
गुहेश्वर लिंग में चेन्नबसवण्णा एक ही है।
Translated by: Eswara Sharma M and Govindarao B N
English Translation
Tamil TranslationTranslated by: Smt. Kalyani Venkataraman, Chennai
Telugu Translation
Urdu Translation
ಸ್ಥಲ -
ಶಬ್ದಾರ್ಥಗಳುWritten by: Sri Siddeswara Swamiji, Vijayapura