ವಚನ - 823     
 
ಅರಿದು ಮರೆದು ಬೆರಗು ಹತ್ತಿತ್ತು. ಏನಂದರಿಯದೆ, ಅದೆಂತೆಂದರಿಯದೆ ಗುಹೇಶ್ವರಾ ಗುಹೇಶ್ವರಾ ಎನುತ ಅಲ್ಲಿಯೆ ನಿಂದಿತ್ತು.