Index   ವಚನ - 854    Search  
 
ಅಳಿವನಲ್ಲ ಉಳಿವನಲ್ಲ, ಘನಕ್ಕೆ ಗಮನನಲ್ಲ, ಮನಕ್ಕೆ ಸಾಧ್ಯನಲ್ಲ. ತನ್ನ ತಪ್ಪಿಸಿ ಇದಿರನೊಪ್ಪಿಸಿಹೆನೆಂಬ ಭಿನ್ನಭಾವಿಯಲ್ಲ, ಗುಹೇಶ್ವರನ ಶರಣ. ಅಜಗಣ್ಣನ ಅಂತಿಂತೆನಬಾರದು ಕೇಳಾ ತಾಯೆ.