Index   ವಚನ - 88    Search  
 
ಮುಂದು ಜಾವದಲೆದ್ದು, ಲಿಂಗದಂಘ್ರಿಯ ಮುಟ್ಟಿ, ಸುಪ್ರಭಾತ ಸಮಯದಲ್ಲಿ ಶಿವಭಕ್ತರ ಮುಖವ ನೋಡುವುದು. ಹುಟ್ಟಿದುದಕ್ಕೆ ಇದೇ ಸಫಲ ನೋಡಾ, ಸತ್ಯವಚನವಿಂತೆಂದುದು, ಇವಿಲ್ಲದವರ ನಾನೊಲ್ಲೆ ಕಾಣಾ ಗುಹೇಶ್ವರಾ.