Index   ವಚನ - 960    Search  
 
ಉಭಯದೃಷ್ಟಿ ಏಕದೃಷ್ಟಿಯಲ್ಲಿ ಕಾಬಂತೆ ದಂಪತಿ ಏಕಭಾವವಾಗಿ ನಿಂದಲ್ಲಿ, ಗುಹೇಶ್ವರಲಿಂಗಕ್ಕೆ ಅರ್ಪಿತವಾಯಿತ್ತು, ಸಂಗನಬಸವಣ್ಣಾ.