Index   ವಚನ - 97    Search  
 
ಕಬ್ಬಿನ ಬಿಲ್ಲ ಮಾಡಿ, ಪರಿಮಳದಲ್ಲಿ ಅಂಬ ಮಾಡಿ ನಿಲ್ಲೊ ಬಿಲ್ಲಾಳೆ. ಎನ್ನ ಮನದಲ್ಲಿ ಎಸೆಯ ಬಲ್ಲೆಯಯ್ಯಾ, ಗುಹೇಶ್ವರನೆಂಬ ಲಿಂಗವನು!