ಎನ್ನಂತರಂಗವೆಂಬ ಭೂಮಿಯಲ್ಲಿ
ಮಹಾಜ್ಞಾನವೆಂಬ ನಿಧಾನ ಭೂಗತವಾಗಿದ್ದಿತ್ತಯ್ಯಾ.
ಶ್ರೀಗುರುವೆಂಬ ಅಂಜನಸಿದ್ಧನು ಬಂದು,
ಎನ್ನ ಅದಕ್ಕೆ ಬಲೆಯನಿಕ್ಕಿ,
ತನ್ನ ಕರುಣಾಮೃತವೆಂಬ ಮರುಜವಣಿಯ ಹಿಂಡಿ,
ಆ ನಿಧಾನವನೆನಗೆ ಕರತಳಾಮಳಕವ ಮಾಡಿಕೊಟ್ಟನಯ್ಯಾ.
ಗುಹೇಶ್ವರಾ, ನಿಮ್ಮ ಶರಣ ಅನಿಮಿಷನೆಂಬ ಶ್ರೀಗುರು.
Hindi Translationमेरे अंतरंग जैसी धरती में
महाज्ञान जैसा निधान भूमि में छिप हुआ था अय्या ।
श्रीगुरु जैसे अंजनसिद्ध आकर
मुझे वहाँ जाल बिछाकर,
अपना करुणामृत जैसी संजीविनी डालकर
उस निधान को मुझे करतलामलक कर दिया
गुहेश्वरा-तुमारा शरण अनिमिष जैसे श्रीगुरु ने।
Translated by: Eswara Sharma M and Govindarao B N
English Translation
Tamil TranslationTranslated by: Smt. Kalyani Venkataraman, Chennai
Telugu Translation
Urdu Translation
ಸ್ಥಲ -
ಶಬ್ದಾರ್ಥಗಳುWritten by: Sri Siddeswara Swamiji, Vijayapura