ಐದಿಂದ್ರಿಯವನರಿತಲ್ಲದೆ,
ಒಂದಿಂದ್ರಿಯಕ್ಕೆ ಸಂದ ಗುಣವನರಿಯಬಾರದು.
ಆ ಗುಣ ಏಕಮೂರ್ತಿ ತ್ರಿವಿಧರೂಪಾದ ಕಾರಣ.
ಪೂಜೆಯೆಂಬುದ ಪುಣ್ಯವೆಂಬ ಭಾವವಿಲ್ಲದೆ ಮಾಡಿದಡೆ,
ನಮ್ಮ ಗುಹೇಶ್ವರಲಿಂಗಕ್ಕೆ ಅನ್ಯವಿಲ್ಲ ಕಾಣಾ ಚಂದಯ್ಯ.
Hindi Translationपाँच इंद्रियों को न जाने, एक इंद्रिय का मिला गुण न जानना ।
वह गुण एक मूर्ति त्रिविध रूप बनने के कारण
पूजा कहना पुण्य जैसे भाव के बिना करे तो
हमारा गुहेश्वर लिंग को दूसरा नहीं देख चंदय्या ।
Translated by: Eswara Sharma M and Govindarao B N
English Translation
Tamil TranslationTranslated by: Smt. Kalyani Venkataraman, Chennai
Telugu Translation
Urdu Translation
ಸ್ಥಲ -
ಶಬ್ದಾರ್ಥಗಳುWritten by: Sri Siddeswara Swamiji, Vijayapura