Index   ವಚನ - 53    Search  
 
ತನ್ನ ಗುಣವ ತಾನರಿತೆನೆಂಬಲ್ಲಿ, ಇದಿರಿನಲ್ಲಿ, ಭಿನ್ನಗುಣವ ಸಂಪಾದಿಸಲುಂಟೆ ? ಕರಿ ಮುಕುರದ ಇರವು, ಆ ಗುಣವ ಪರಿಹರಿಸಿ ನಿಂದಲ್ಲಿ, ಉಭಯಭಾವಕ್ಕೆ ಹೊರಗು, ಕಾಮಧೂಮ ಧೂಳೇಶ್ವರಾ.