Index   ವಚನ - 9    Search  
 
ಉಟ್ಟುದ ತೊರೆದವಂಗೆ ಊರೇನು, ಕಾಡೇನು? ನಷ್ಟಸಂತಾನಕ್ಕೆ ಕುಲವೇನು, ಛಲವೇನು? ಹುಟ್ಟುಗೆಟ್ಟಾತಂಗೆ ಪುಣ್ಯವೇನು, ಪಾಪವೇನು? ಅದು ಕೆಟ್ಟದು ಕೆಟ್ಟದು.ನಿನ್ನ ನೀನರಿಯದೆ ಬಟ್ಟಬಯಲಲ್ಲಿ ಬಿದ್ದೆಯಲ್ಲಾ ಅಜಗಣ್ಣತಂದೆ.