Index   ವಚನ - 44    Search  
 
ನವನೀತವ ಅರೆದು ಸಣ್ಣಿಸಬೇಕೆಂದಡೆ, ಅದು ಉಭಯ ಪಾಷಾಣದ ಮಧ್ಯದಲ್ಲಿ ಜ್ವಾಲೆಯ ಡಾವರಕ್ಕೆ ಕರಗುವದಲ್ಲದೆ ಅರೆಪುನಿಂದುಂಟೆ? ನೆರೆ ಅರಿದು ಹರಿದವನಲಿ ಪರಿಭ್ರಮಣವ ವಿಚಾರಿಸಲಿಕ್ಕೆ ಆ ವಿಚಾರದಲ್ಲಿಯೆ ಲೋಪವಾಯಿತ್ತು, ಸದ್ಯೋಜಾತಲಿಂಗದಲ್ಲಿ