Index   ವಚನ - 22    Search  
 
ಕಾಯಭ್ರಮೆಯಿಂದ ಕೈಲಾಸ, ಜೀವಭ್ರಮೆಯಿಂದ ಮಹದ ಕೂಟವೆಂಬುದು. ಕಾಯದ ಜೀವದ ಭೇದವನರಿತಲ್ಲಿ, ಅತ್ತಲಿತ್ತಲೆಂದು ಮತ್ತೆ ಹಲುಬಲಿಲ್ಲ. ಇದು ನಿಶ್ಚಯದ ಕೂಟ, ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕ ಮಲ್ಲಿಕಾರ್ಜುನನಲ್ಲಿ.