Index   ವಚನ - 108    Search  
 
ಇನ್ನು ಕೇಳಿ ಅರಿದೆಹೆನೆಂಬಾಗ ಮುಂದಕ್ಕೆ ಮರವೆಯೆ ? ಮುಂದನರಿದು ಹಿಂದೆ ಮರೆವಾಗ ಭೂತಕಾಯವೆ ? ಹಿಂದಕ್ಕೂ ಮುಂದಕ್ಕೂ ಈ ದ್ವಂದ್ವ ಭೇದವ, ಇದರಂದವ ಹೇಳಾ, ನಿಃಕಳಂಕ ಮಲ್ಲಿಕಾರ್ಜುನಾ.