Index   ವಚನ - 485    Search  
 
ಪುಷ್ಪಗಂಧದಂತೆ ಪ್ರಾಣಲಿಂಗಭಾವ. ನೀರು ಗಂಧದಂತೆ ಇಷ್ಟಲಿಂಗಭಾವ. ಇಂತೀ ನಾಲ್ಕರ ಯೋಗ ಕೂಡಿದಲ್ಲಿ ಶರಣಸ್ಥಲಭಾವ. ಇಂತೀ ಐದರ ಭಾವವ ಅವಗವಿಸಿ ನಿಂದುದು, ಐಕ್ಯಸ್ಥಲಂಗೆ ಅವಧಿಗೊಡಲಿಲ್ಲ, ನಿಃಕಳಂಕ ಮಲ್ಲಿಕಾರ್ಜುನಾ.