Index   ವಚನ - 550    Search  
 
ಬ್ರಹ್ಮನ ಡಾಗು ಬೆನ್ನಮೇಲೆ, ವಿಷ್ಣುವಿನ ಡಾಗು ಕೈಯ ಮೇಲೆ. ರುದ್ರನ ಡಾಗು ತಲೆಯ ಮೇಲೆ. ಇಂತೀ ಡಾಗಿನ ಪಶುಗಳಿಗೇಕೆ ಅನಾಗತನ ಸುದ್ದಿ? ಇದು ನಿಮಗೆ ಸಂಗಿಸದೆಂದೆ, ನಿಃಕಳಂಕ ಮಲ್ಲಿಕಾರ್ಜುನಾ.