Index   ವಚನ - 589    Search  
 
ಭವಘೋರಕ್ಕಾರದೆ ಭವದಾಳಿಯ ತೊಡೆದೆನಯ್ಯಾ. ಬಡವನೆಂದು ನಿಮ್ಮವರು ನಿಧಾನವನೀವರಯ್ಯಾ. ನಾನು ಬಡವನಾದಡೆ, ನೀ ಬಡವನೆ ನಿಃಕಳಂಕ ಮಲ್ಲಿಕಾರ್ಜುನಾ ?