Index   ವಚನ - 37    Search  
 
ಪಾಡಿನ ಫಲವನಡೆದಡೆ ಫಳ ರಸವಲ್ಲದೆ ಹೂ ಮಿಡಿಯಲ್ಲಿ ಅಡೆದವರುಂಟೆ? ತನುರಸ ಆತ್ಮನ ಅಡಿಯಲ್ಲಿ ಅಡಗುವನ ಬಿಡುಮುಡಿಯ ಲತೆಯ ಸಾಗಿಸಿದ ಶಾಖೆಯಂತೆ, ಘಟದ ಅಸುವಿನ ಭೇದ. ಇದರ ಎಸಕವ ಕೇಳಿಹರೆಂದು, ಅಲೇಖನಾದ ಶೂನ್ಯ ಕಲ್ಲಿನ ಮೆರೆಯಾದೆಯಾ?