Index   ವಚನ - 8    Search  
 
ಹೋತನ ಕೊಯ್ದು, ಕುರಿಯ ಸುಲಿದು, ಮರಿಯ ಕೊರಳನೊತ್ತಿ, ಕಾವಲ ಕುನ್ನಿಯ ಕೆಡಹಿ, ತೋಳನ ಕುಲವ ಗೆದ್ದು, ಕುರುಬನ ಕುರುಹಿನ ಕುಲವಡಗಿ, ನೆರೆ ಅರಿವಿನ ಕುಲದಲ್ಲಿ ಅಡಗಬೇಕು, ವೀರಬೀರೇಶ್ವರಲಿಂಗವನರಿದ ಶರಣ.