Index   ವಚನ - 123    Search  
 
ವೇಷ ಎಲ್ಲಿರದು? ಸೂಳೆಯಲ್ಲಿ, ಡೊಂಬನಲ್ಲಿ, ಭೈರೂಪನಲ್ಲಿರದೆ? ವೇಷವ ತೋರಿ ಒಡಲ ಹೊರೆವ ದಾಸಿ ವೇಶಿಯ ಮಕ್ಕಳಿಗೆ ನಿಜಭಕ್ತಿ ಎಲ್ಲಿಯದೊ ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದಲ್ಲಿ?