Index   ವಚನ - 13    Search  
 
ಅಂಗವು ಲಿಂಗವೇಧೆಯಾದ ಬಳಿಕ ಅಂಗವೆಲ್ಲವೂ ನಷ್ಟವಾಗಿ ಲಿಂಗತನ್ಮಯವಾಗಿಪ್ಪುದಾಗಿ ದಿಟದಿಂದಿಪ್ಪ ಸಜ್ಜನಕ್ಕೆ ಬೇರೆ ಅಂಗವುಂಟೆ ಲಿಂಗವಲ್ಲದೆ? ಇದು ಕಾರಣ, ಸೌರಾಷ್ಟ್ರ ಸೋಮೇಶ್ವರನ ಶರಣರು ನಿರ್ದೇಹಿಗಳು.