Index   ವಚನ - 7    Search  
 
ಪ್ರಮಾಣ ಪ್ರಮೇಯ ಸಂಶಯ ಪ್ರಯೋಜನ ದೃಷ್ಟಾಂತ ಸಿದ್ಧಾಂತ ಅವ ಯವ ಕರ್ತ ನಿರ್ಣಯ ವಾದ ಜಲ್ಪ ವಿತಂಡ ಹೇತ್ವಾಭಾಸ ತ [ಛಲ] ಜಾತಿ ನಿಗ್ರಹಸ್ಥಾನಂಗಳೆಂಬ ಷೋಡಶಪದಾರ್ಥಮಂಪೇಳುತ್ತವೆ. ಪ್ರಪಂಚಕ್ಕೀಶ್ವರ ಕರ್ತೃತ್ವಮಂ ನಿಶ್ಚೈಸೂದಯ್ಯಾ ಶಾಂತವೀರೇಶ್ವರಾ.