Index   ವಚನ - 27    Search  
 
ಜಂಗಮದ ಪಾದತೀರ್ಥವ ಲಿಂಗಕ್ಕೆ ಮಜ್ಜನವ ಮಾಡಲಾಗಿ, ಲಿಂಗತೀರ್ಥವಾಯಿತ್ತು. ಜಂಗಮದ ಪ್ರಸಾದವ ಲಿಂಗಕ್ಕರ್ಪಿಸಲಾಗಿ, ಲಿಂಗಪ್ರಸಾದವಾಯಿತ್ತು. ಶುದ್ಧ ಗುರುವಿನಲ್ಲಿ, ಸಿದ್ಧ ಲಿಂಗದಲ್ಲಿ, ಪ್ರಸಿದ್ಧ ಜಂಗಮದಲಾದ ಮತ್ತೆ, ಸಿಕ್ಕಿತ್ತು ಪ್ರಸಿದ್ಧ ಸಂಖ್ಯೆಯಲ್ಲಿ. ಇದನರಿತು ಅರ್ಪಿಸಬಲ್ಲಡೆ, ಆತನೇ ಪ್ರಸಾದಕಾಯ, ಈಶಾನ್ಯಮ