Index   ವಚನ - 70    Search  
 
ಆರುಸ್ಥಲವಿಟ್ಟು ಬೇರೆ ಕರೆದ ಭಾವವಾವುದಯ್ಯಾ? ಸಕಲಗುಣಂಗಳನರಿತು, ಸರ್ವಜೀವಕ್ಕೆ ದಯಾಪರನಾಗಿಪ್ಪುದು, ಭಕ್ತಿಸ್ಥಲ. ಸಕಲದೇಹಭಾವಂಗಳಲ್ಲಿ ಕಲೆದೋರದಿಪ್ಪುದು, ಗುರುಸ್ಥಲ. ಉತ್ಪತ್ಯ ಸ್ಥಿತಿ ಲಯಕ್ಕೆ ಹೊರಗಾದುದು, ಲಿಂಗಸ್ಥಲ. ಆ ಮೂರ ಹೆರೆಹಿಂಗಿ ನಿಂದುದು, ಜಂಗಮಸ್ಥಲ. ಆ ಚತುರ್ವಿಧವನೊಳಕೊಂಡುದು, ಶರಣಸ್ಥಲ. ಆ ಅಯಿದನವ