Index   ವಚನ - 89    Search  
 
ಬಾಹ್ಯವ್ರತ, ಭ್ರಮೆವ್ರತ, ಸೀಮೋಲ್ಲಂಘನವ್ರತ, ಉಪಚರಿಯಕೂಟಸ್ಥವ್ರತ, ಸಮಕ್ರೀ ಭೋಜನವ್ರತ, ಇಷ್ಟಸಂಬಂಧಕೂಟವ್ರತ, ದ್ರವ್ಯ ಉಪಚರಿಯ ಸಂಪದವ್ರತ, ಅಹುದಲ್ಲವೆಂಬ ಸಂದೇಹ ಸಂಕಲ್ಪವ್ರತ, ತಿಲ ಮಧುರ ಕ್ರಮುಕ ಲವಣ ಪರಿಪಾಕ ವಿಸರ್ಜನವ್ರತ, ಗಮನ ಸುಮನ ಸಮತೆ ನೇಮ ಸಂತೋಷವ್ರತ. ಇಂತೀ ಸೀಮೆಯೊಳಗಾದ ಅರುವತ್ತನಾಲ್ಕು ಶೀಲವನರಿದಡೇನ