Index   ವಚನ - 710    Search  
 
ನದಿ ನದಿಯ ಕೂಡಿದಂತೆ, ಬಯಲು ಬಯಲ ಬೆರೆದಂತೆ, ಮಾತು ಮಾತ ಕಲೆತಂತೆ, ಜ್ಯೋತಿ ಜ್ಯೋತಿ ಒಂದಾದಂತೆ ಅಖಂಡೇಶ್ವರಾ, ನಿಮ್ಮೊಳೊಡವೆರೆದ ನಿಜೈಕ್ಯನ ಕುರುಹು ಇಂತುಟಯ್ಯಾ.