Index   ವಚನ - 24    Search  
 
ಉರವಣಿಸುವ ಮನ ಮುಟ್ಟುವನ್ನಕ್ಕ ಕಾಡುವುದು. ಘನಘನದಲ್ಲಿ ಮನ ನಂಬುವನ್ನಕ್ಕ ಕಾಡುವುದು. ಮಹಂತ ಸಕಳೇಶ್ವರನೆಂಬ ಶಬ್ದವುಳ್ಳನ್ನಕ್ಕ ಕಾಡುವುದು.