Index   ವಚನ - 42    Search  
 
ಕಾಮನೆಂಬ ಬಿಲ್ಲಾಳವುಂಟೆಂಬುದ, ನಾವು ಕೇಳಿ ಬಲ್ಲೆವೈಸೆ! ಅವನೆಲ್ಲರನೆಸೆವ ಅವ ನಮ್ಮ ಕಂಡಡೆ, ಬೆಟ್ಟೆಮ್ಮ ನಿಟ್ಟೈಸದೆ ಸರಿವ. ಸಕಳೇಶ್ವರದೇವರನರಿಯದ ನಿರ್ಭಾಗ್ಯರನೆಸೆವಾ.