Index   ವಚನ - 46    Search  
 
ತನುವಿನ ಮಹಾಮನೆಯಲ್ಲಿ ಮಾಡುವ ಮಾಟ, ಘನಕ್ಕೆ ಘನವೆಂದು ಎದ್ದಿತ್ತು ಉಪ್ಪರಗುಡಿ ಲೀಲೋಲ್ಲಾಸವೆಂಬ ಕಳೆ ನೆಟ್ಟಿತ್ತು, ಭವವಿರಹಿತನೆಂಬ ಗುಡಿಗಟ್ಟಿತ್ತು, ಮಾಡುವ ದಾಸೋಹಕ್ಕೆ ಕೇಡಿಲ್ಲಾ ಎಂದು. ಕಾಯ ಸವೆದು ಮನಮುಟ್ಟಿ, ಭಾವನಿಶ್ಚಯವಾಗಿ ಮಾಟಕೂಟಸಂದಿತ್ತು, ಮಹಾಮನೆ ಮಹವನೊಡಗೂಡಿತ್ತು , ಕಾಯದ ಕಣೆ ಹಿಂಗಿತ್ತು, ಭಾವಗೂಡ