Index   ವಚನ - 64    Search  
 
ಭೂಮಿಯಿಲ್ಲದ ಧರೆಯಲ್ಲಿ, ಒಂದು ಮಹಾಮೇರುವೆಯ ಬೆಟ್ಟ ಹುಟ್ಟಿತ್ತು. ಅದರ ತಳ ಒಂದಂಡ, ಮೇಲೆ ಮೂರಂಡ ಮೂರರ ಮೇಲೆ ಹಾರಿಬಂದಿತ್ತು ಕಾಗೆ. ಬಂದ ಕಾಗೆ ತುದಿಯಲ್ಲಿ ಅಂತರಿಸಲಾಗಿ, ಮೇರುವೆ ಕುಸಿಯಿತ್ತು. ಕೆಳಗಣ ಅಂಡ ನಿಂದು, ಮೇಲಣ ಮೇರುವೆ ಒಡೆಯಿತ್ತು. ಮೂರಂಡವನೊಡಗೂಡಿದ ಕಾಗೆ ಹಾರಿತ್ತು, ಬೆಟ್ಟ ಬಟ್ಟಬಯಲು ಬೊಮ್ಮನೊಡೆ