Index   ವಚನ - 72    Search  
 
ಯುಗಜುಗಂಗಳು ಮಹಾಪ್ರಳಯವಾದಲ್ಲಿ ಉಳಿಯಿತ್ತೊಂದು ಮಲಯಜದ ಬೇರು. ಬೇರಿನಲ್ಲಿ ಮಣ್ಣು ಸಿಕ್ಕಿ, ಮಣ್ಣಿನ ಸಾರಕ್ಕೆ ಬೇರು ಚಿಗಿತು, ಮೂರು ಕೊನರಾಯಿತ್ತು. ಮೂರು ಕೊನರು ಬಲಿದು, ಐದು, ಕೊಂಬಾಯಿತ್ತು. ಐದು ಕೊಂಬಿನ ತುದಿಯಲ್ಲಿ ಆರೆಲೆ ಚಿಗಿತು, ಆರೆಲೆಯ ಅಡಿಯಲ್ಲಿ ಮೂರು ಹೂದೋರಿತ್ತು. ಹೂ ಮೀರಿ ಬಲಿವುದಕ್ಕೆ ಮೊದಲೆ, ಮರ