Index   ವಚನ - 74    Search  
 
ರೂಪಿನ ದರ್ಪಣವ ಹಿಡಿದು, ತನ್ನಯ ರೂಪ ನೋಡಿದಲ್ಲಿ, ನಿಹಿತದ ಇರವಾಯಿತ್ತು. ಆ ರೂಪ ಕಂಡ ನಿರೂಪಿನ ದೃಷ್ಟಿ, ಅದರೊಳಗೆ ಕೂರ್ತು ತೋರುವ ಬೆಳಗಿನ ಮರೆ. ಉಭಯವ ಹಿಡಿದು ನೋಡುವ ಘಟಪಟನ್ಯಾಯ, ಉಪದೃಷ್ಟಭೇದ. ಹಿಡಿದ ಇಷ್ಟಾಚರಣೆ ಕುರುಹಿನ ಲಕ್ಷಣ. ಪಡಿಭಿನ್ನ ಭೇದವಿಲ್ಲದೆ ತೋರಿ ತೋರದಿಪ್ಪ ಉಭಯ ಅಂಗವು ನೀನೆ, ಸಗರದ ಬೊಮ್ಮನ