Index   ವಚನ - 80    Search  
 
ಸಂಸಾರವನರಿತಲ್ಲಿ, ಸಂಶಯವಿಲ್ಲದ ಸಾರವೆ ಅರಿವು. ಅರಿವು ಮರೆಯದೆ ಹೆರೆಹಿಂಗಿ, ಕುರಿತಿದ್ದ ಸಂಸಾರದ ಸಾರ, ಸಗರದ ಬೊಮ್ಮನೊಡೆಯ ತನುಮನ ಸಂಗಮೇಶ್ವರಾ.