Index   ವಚನ - 84    Search  
 
ಸ್ಥಿತಿ ಹರಿಯದಾದಡೆ, ಹರಹರಿಸುವಲ್ಲಿ ಪರಿಹರಿಸಿಕೊಂಡುದಿಲ್ಲ. ಲಯಕ್ಕೆ ರುದ್ರನಾದಡೆ, ತನ್ನೊಲುಮೆಯ ಸತಿಯ, ಲಯವ ಮಾಡಿದುದಿಲ್ಲ. ಇದನಿನ್ನಾರಿಗೆ ಹೇಳುವೆ, ಸಗರದ ಬೊಮ್ಮನೊಡೆಯ ತನುಮನ ಸಂಗಮೇಶ್ವರಾ?