Index   ವಚನ - 82    Search  
 
ಅಯ್ಯಾ, ನಿಮ್ಮ ಮಹಾತ್ಮೆಯನಾರಿಗೆಯೂ ಉಪಮಿಸಬಾರದು. ಹಾ ಹಾ, ಅಯ್ಯಾ, ನೀ ಮಹಾಗುರುವು ಕಂಡಯ್ಯಾ. ನೀ ಮಹಾಮಹಾದೇವನೈ ಎನ್ನ ಕಪಿಲಸಿದ್ಧಮಲ್ಲೇಶ್ವರ ದೇವರ ದೇವನಯ್ಯಾ.