Index   ವಚನ - 131    Search  
 
ಆಗಮವಿಚಾರ ಅಪ್ರಮಾಣ, ನಮೋ ಬಸವಾ ಬಸವಾ, ನಮೋ ಜಯತು ಜಯತು ಕರುಣಾಕರ, ಪಾಹಿಮಾಂ ಬಸವಾ ಬಸವಾ, ಮಾರ್ಗವಳಯ ನಿಯಮಾಚಾರ ಸಮಯಭಕ್ತ ಭಕ್ತ ನಮೋ ಬಸವಾ, ಕಪಿಲಸಿದ್ಧಮಲ್ಲಿನಾಥಯ್ಯಾ.